23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿ

ಎಸ್. ಎಸ್. ಎಲ್. ಸಿ ಪರೀಕ್ಷೆ: ಶ್ರೀ ಧ.ಮಂ. ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ ರಿಗೆ ಶೇ. 91.52

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ 2025-26ನೇ ಸಾಲಿನ ಪರೀಕ್ಷೆ ಯಲ್ಲಿ 572 (91.52%)ಅಂಕಗಳನ್ನು ಪಡೆದಿರುತ್ತಾರೆ.

ಇವರು ಶ್ರೀಮತಿ ಆಯಿಷತ್ ಬೀಬಿ ಹಾಗೂ ಹಾಜಿ ಮುಹಮ್ಮದ್ ರಫೀಕ್ ಗಾಂಧಿನಗರ ಇವರ ಪುತ್ರಿಯಾಗಿದ್ದಾಳೆ

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!