23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

ವೇಣೂರು : ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಡಾಕ್ಟರ್ಸ್ ಡೇ ಪ್ರಯುಕ್ತ ವೇಣೂರಿನ ಸುತ್ತಮುತ್ತಲಿನ ಡಾಕ್ಟರ್ ಗಳನ್ನು ಭೇಟಿ ಮಾಡಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ.ವಿಜಯ ಗೌಡ, ವೇಣೂರು ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು,
ಯುವ ಸೇವಾ ಸಂಗಮ ಸೇವಾ ಸಮಿತಿ ಅಧ್ಯಕ್ಷ ಸುಧೀರ್ ಭಂಡಾರಿ, ಟ್ರಸ್ಟಿ ಕೆ ಎಸ್ ಗಿರೀಶ್ ಜೊತೆಗಿದ್ದರು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
error: Content is protected !!