23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಸುನಂದ ಸುಂದರ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಆರೋಗ್ಯದ ಕಾಳಜಿ ಮತ್ತು ಉತ್ತಮ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭವಾಗುತ್ತಿರುವ ಈ ಮೆಡಿಕಲ್‌ನಲ್ಲಿ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಿಗಳು ಮತ್ತು ಆರೋಗ್ಯ ಸಂಬಂಧಿತ ಉತ್ಪನ್ನಗಳು ದೊರೆಯಲಿವೆ. ಆರೋಗ್ಯವೇ ನಿಜವಾದ ಸಂಪತ್ತು. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸೇವನೆ ಮಾಡುವುದು ಮುಖ್ಯವಾಗಿದ್ದು ನಾರಾವಿ ಹಾಗೂ ಸುತ್ತ ಮುತ್ತಲಿನ ಗ್ರಾಹಕರಿಗೆ ಸುಲಭ ಸಮಯದಲ್ಲಿ ಔಷಧಗಳು ದೊರೆಯಲಿದೆ.

ಗಾಯತ್ರಿ ಮೆಡಿಕಲ್ಸ್ ನಲ್ಲಿ ಲಭ್ಯ

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು * ಮಕ್ಕಳ ಮತ್ತು ಹಿರಿಯರ ಔಷಧಿಗಳು * ಆರೋಗ್ಯ ಮತ್ತು ಆರೈಕೆ ಉತ್ಪನ್ನಗಳು * ವೈದ್ಯರ ಸಲಹೆಯ ಔಷಧಿಗಳು * ಗುಣಮಟ್ಟದ ಸೇವೆ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆ ದೊರೆಯಲಿದೆ.

Related posts

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಆ.1: ವಿದ್ಯುತ್ ನಿಲುಗಡೆ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!