23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.4: ಚಾರ್ಮಾಡಿಯಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆ ಆರಂಭ

ಕಕ್ಕಿಂಜೆ: ಮಾರುತಿ ಸುಜುಕಿ ಕಾರುಗಳ ಕರ್ನಾಟಕ ರಾಜ್ಯದ ಹೆಸರಾಂತ ಅಧಿಕೃತ ಮಾರಾಟಗಾರ ಸಂಸ್ಥೆಯಾದ ಮಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕಕ್ಕಿಂಜೆ, ಚಾರ್ಮಾಡಿ ರಸ್ತೆಯಲ್ಲಿರುವ ಅಲ್ಮಫಾಸ್ ಕಾಂಪ್ಲೆಕ್ಸ್ನಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆಯನ್ನು ಆರಂಭಿಸುತ್ತಿದ್ದು ಇದರ ಉದ್ಘಾಟನೆಯು ಜು.4ರಂದು ಬೆಳಿಗ್ಗೆ ಗಂಟೆ 10.45ಕ್ಕೆ ನಡೆಯಲಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲ ರೀತಿಯ ಸೇವೆಯನ್ನು ಗ್ರಾಹಕರಿಗೆ ಸಂಸ್ಥೆಯು ನೀಡಲಿದೆ. ಹೊಸ ಕಾರಿನ ಮಾರಾಟ ವಿಭಾಗ, ಮಾಹಿತಿ ವ್ಯವಸ್ಥೆ, ಟ್ರೂ-ವ್ಯಾಲ್ಯೂ ಎಕ್ಸ್ಚೇಂಜ್ ಆಫರ್, ಹಾಗೂ ಹಳೆಯ ಕಾರಿನ ಖರೀದಿ ಬಗ್ಗೆ ಮಾಹಿತಿ ಲಭ್ಯವಿರಲಿವೆ. ಹೆಚ್ಚಿನ ಮಾಹಿತಿಗಾಗಿ ಚರಣ್ ಕುಮಾರ್ ಮೊ: 9972460032 ಈ ನಂಬರನ್ನು ಸಂಪರ್ಕಿಸಬಹುದು.

Related posts

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಮಡಂತ್ಯಾರು ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯಿಂದ ಮಾತೃ ವಂದನಾ ಮಾತೃಭೋಜನ ಕಾರ್ಯಕ್ರಮ

Suddi Udaya
error: Content is protected !!