23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

ಬೆಳ್ತಂಗಡಿ: ತಾಲೂಕಿನ ಹೃದಯ ಭಾಗದಲ್ಲಿ ಸುಮಾರು 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸಂತೃಪ್ತ ಗ್ರಾಹಕರನ್ನು ಹೊಂದಿರುವ ಪ್ರಸಿದ್ಧ ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ಸದ್ಯದಲ್ಲಿಯೇ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.

ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸತನದೊಂದಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸಿಕೊಡಲು ಆಡಳಿತದ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು ಇದರ ಪ್ರಥಮ ಹಂತವಾಗಿ 5 ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಿ ಒಬ್ಬರಿಗೆ 1000/- ಮೌಲ್ಯದ ಯಾವುದೇ ಆಹಾರ ಉಚಿತವಾಗಿ ನೀಡುವ ಯೋಜನೆ ಹಾಕಿಕೊಂಡಿರುತ್ತೇವೆ, ಇದೇ ಜುಲೈ 20 ರಿಂದ 30 ರವರೆಗೆ ಅದೃಷ್ಟಶಾಲಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೆಸ್ಟೋರೆಂಟ್ ನಲ್ಲಿ ಕರಾವಳಿಯ ಮೀನು ಆಹಾರ, ಉತ್ತರ ಭಾರತದ ರೊಟ್ಟಿ ಹಾಗೂ ಪದಾರ್ಥಗಳು, ತಂದೂರಿ, ಮತ್ತು ದಕ್ಷಿಣ ಭಾರತದ ಖಾದ್ಯಗಳು, ಹಾಗೂ ಚೈನೀಸ್ ವಿವಿಧ ಖಾದ್ಯಗಳು ಲಭ್ಯವಿದೆ ಎಂದು, ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಫುಟ್ಬಾಲ್ ಪಂದ್ಯಾಟ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿ.ಹಿಂ.ಪ. ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಸ್ಥಾಪನ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya
error: Content is protected !!