23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

ಧರ್ಮಸ್ಥಳ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಜು.2ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!