23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

ಮಚ್ಚಿನ ಗ್ರಾಮದ ಕುತ್ತಿನ ಡಾಕಯ್ಯ ಗೌಡರು ರಸ್ತೆ ಅಪಘಾತದಲ್ಲಿ ಮರಣ,ಹೊಂದಿದ್ದು ಇವರು ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದರು, ಕುಟುಂಬದ ಆಧಾರ ಸ್ತಂಭವಾಗಿದ್ದ ಕುಟುಂಬ ಅನಾಥವಾಗಿದೆ. ನೊಂದ ಕುಟುಂಬಕ್ಕೆ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹರ್ಷ ಸಂಪಿಗೆತ್ತಾಯ ಇವರು ಹಾಗೂ ದೇವಸ್ಥಾನದ ಭಕ್ತವೃಂದ ನೊಂದ ಕುಟುಂಬದ ಮನೆಗೆ ತೆರಳಿ ಸಾಂತ್ವನ ಹೇಳಿ ದೇವರ ಪ್ರಸಾದ ಹಾಗೂ ದೇವರ ಪ್ರಸಾದ ರೂಪವಾಗಿ 25000 ನಗದು ರೂಪದ ಚೆಕ್ ನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಯಂ ಹರ್ಷಸಂಪಿಗೆತ್ತಾಯ, ಸುಧೀರ್ ಶೆಟ್ಟಿ ಕೋರಬೆಟ್ಟು, ಯತೀಶ್ ರೈ ಕೈಲ,ಪ್ರಮೋದ್ ಕುಮಾರ್ ಮಚ್ಚಿನ, ಚಂದ್ರಕಾಂತ್ ನಿಡ್ಡಾಜೆ ನಾರಾಯಣ ಪೂಜಾರಿ ಬಳ್ಳಮಂಜ ,ಹರ್ಷ ನಾರಾಯಣ ಶೆಟ್ಟಿ ನೆತ್ತರ, ಹೊನ್ನಪ್ಪ ಕುಲಾಲ್ ಮಣೂರು, ಹರೀಶ್ ಶೆಟ್ಟಿ ಕುತ್ತಿನ, ಗಂಗಾಧರ ಕುಲಾಲ್ ಪೆರ್ನಡ್ಕ, ಹರೀಶ್ ಪ್ರಭು ಮುದಲಡ್ಕ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!