23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೂ ವಿತರಿಸುವ ಮೂಲಕ ಮಕ್ಕಳು ದೇಶವನ್ನು ಕಟ್ಟುವವರಾಗಬೇಕು ಎಂಬ ಸಂದೇಶವನ್ನು ಸಾರಿದ್ದಾರೆ .

ಮಕ್ಕಳ ಮೇಲಿನ ಅತೀವ ಪ್ರೀತಿಯಿಂದ ಶಾಲೆ ಪ್ರಾರಂಭಕ್ಕೆ ಮುನ್ನವೇ ಕೊಡೆ ವಿತರಣೆ ಮಾಡಿದ್ದಾರೆ. ಯಾವುದೇ ಮಕ್ಕಳು ಮಳೆಯಲ್ಲಿ ನೆನೆಯುವುದು ಕಂಡರು ಅವರಿಗೆ ಕೊಡೆಯನ್ನು ನೀಡುವಂತೆ ಹೇಳಿ ಹೆಚ್ಚುವರಿ ಕೊಡೆಗಳನ್ನು ನೀಡಿದ್ದಾರೆ. ಸತ್ಯನಾರಾಯಣ ಹೊಳ್ಳ ರವರು ಮೊದಲಿನಿಂದಲೂ ಹಲವಾರು ಕೊಡುಗೆಗಳನ್ನು ಮುಂಡಾಜೆ ಸರ್ಕಾರಿ ಶಾಲೆಗೆ ನೀಡುತ್ತ ಬಂದಿದ್ದಾರೆ. ಇವರ ಕಾರ್ಯ ವೈಖರಿಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಕ್ಷರು, ಸದಸ್ಯರು ಸಹಶಿಕ್ಷಕರು ಪೋಷಕರು, ಹಾಗೂ ಮಕ್ಕಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

Related posts

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!