23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ

ಉಜಿರೆ: ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಅಂಶುಲಾ ಶ್ರೇಷ್ಠ ಹಾಗೂ ಪ್ರಥಮ್ ಅವರು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ–2026ರ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ಉತ್ಸಾಹ ಮತ್ತು ಪರಿಶ್ರಮದೊಂದಿಗೆ ಮುಂದಿನ ಸಿಎ ವ್ಯಾಸಂಗದಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

Related posts

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya
error: Content is protected !!