23.7 C
ಪುತ್ತೂರು, ಬೆಳ್ತಂಗಡಿ
October 6, 2026
Uncategorized

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

ಉಜಿರೆ : ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಶಾಲಾ ಬಸ್‌ ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಜು.4 ರಂದು ನಡೆದಿದೆ.

ಖಾಸಗಿ ವಿದ್ಯಾ ಸಂಸ್ಥೆಯ ಶಾಲಾ ಬಸ್, ನಿಯಂತ್ರಣ ತಪ್ಪಿ ಮಾರುತಿ ರಿಟ್ಸ್, ಮಾರುತಿ ಬಲೆನೋ, ಮಾರುತಿ ಬ್ರೆಝಾ ಮತ್ತು ಒಂದು ಬೈಕ್ ಡಿಕ್ಕಿಹೊಡೆದಿದೆ. ಕಾರುಗಳು ಹಾಗೂ ಬೈಕ್ ಜಖಂಗೊಂಡಿದೆ. ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!