23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

ಕಡಿರುದ್ಯಾವರ : ಇಲ್ಲಿಯ ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು (90ವ) ರವರು ಜು.4ರಂದು ನಿಧನರಾದರು.

ಇವರು ಕಾನರ್ಪ ಶಾಲೆಯ ಸ್ಥಾಪಕ ಅಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಆಡಳಿತ ಸದಸ್ಯರಾಗಿದ್ದರು.

ಮೃತರು ಪತ್ನಿ, ಒರ್ವ ಪುತ್ರ, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!