23.7 C
ಪುತ್ತೂರು, ಬೆಳ್ತಂಗಡಿ
October 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಮರ ಬಿದ್ದು ಕಾರಿಗೆ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಮರ ರಸ್ತೆ ಮಧ್ಯಭಾಗಕ್ಕೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮರ ತೆರವು ಕಾರ್ಯಾಚರಣೆ ನಡೆಸಿದರು. ಬಳಿಕ ಸಂಚಾರವನ್ನು ಪುನಃ ಆರಂಭಿಸಲಾಯಿತು.ಘಟನೆಯಿಂದ ಕೆಲಕಾಲ ವಾಹನ ಸವಾರರು ಪರದಾಡುವಂತಾಯಿತು.

Related posts

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya
error: Content is protected !!