23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣಾ ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS (ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಸೈಬರ್ ಅಪರಾಧಕ್ಕೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ ನೀಡಿ ಸಹಕರಿಸುತ್ತಿದ್ದ ಆರೋಪಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ಜು. 03 ರಂದು ಜಿಲ್ಲಾ ಸೈಬರ್‌ ಅಪರಾಧ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.

ವಿಚಾರಣೆಯ ವೇಳೆ ಸದ್ರಿ ಆರೋಪಿಯ ವಿರುದ್ಧ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆರೋಪಿಯು ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.

Related posts

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರಿಗೆ ವಿಶೇಷ ತರಬೇತಿ: ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ‘Training for Trainers’

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ತಾಲೂಕು ಮಟ್ಟದ ಡ್ರಾಯಿಂಗ್ ಸ್ಪರ್ಧೆ: ಎಸ್. ಡಿ. ಎಮ್. ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!