23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹರೀಶ್ ಭಂಡಾರಿ ನಿಧನ

ಉಜಿರೆ: ಇಲ್ಲಿಯ ನಿಡಿಗಲ್ ನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಹರೀಶ್ ಭಂಡಾರಿ (62ವರ್ಷ) ಅವರು ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಜು.4 ರಂದು ನಿಧನರಾದರು.

ಮೃತರು ಪತ್ನಿ ವೃಂದ, ಈರ್ವರು ಗಂಡು ಮಕ್ಕಳಾದ ಧೀರಜ್, ಧಾರೇಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!