23.7 C
ಪುತ್ತೂರು, ಬೆಳ್ತಂಗಡಿ
October 6, 2026
ನಿಧನಬೆಳ್ತಂಗಡಿವರದಿ

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

ವೇಣೂರು: ಇಲ್ಲಿಯ ಗುಂಡೂರಿ ಪಾದೆಗುರಿ ಶ್ರೀದೇವಿ ಕೃಪಾ ನಿವಾಸದ ದಿ| ಬಾಬು ಮೂಲ್ಯರ ಪತ್ನಿ ಕುಸುಮಾ (79ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು.1ರಂದು ನಿಧನರಾದರು.

ಮೃತರು ಪುತ್ರ ರಾಜು ಮೂಲ್ಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya
error: Content is protected !!