23.7 C
ಪುತ್ತೂರು, ಬೆಳ್ತಂಗಡಿ
October 6, 2026
Uncategorized

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

ಬೆಳ್ತಂಗಡಿ: ಸಮಾಜ ಸೇವೆಯೇ ನನ್ನ ಉಸಿರು ಎಂಬ ದ್ಯೇಯವನ್ನು ಇಟ್ಟುಕೊಂಡು ಸಮಾಜದಲ್ಲಿ ಜಾತಿ ಧರ್ಮ ಭೇದವನ್ನು ಮರೆತು ಯಾವುದೇ ಬಡ ಕುಟುಂಬದ ಕಷ್ಟಕ್ಕೆ ಸ್ಪಂದಿಸುವ ಗೋಪಾಲಕೃಷ್ಣಶೆಟ್ಟಿ ನೆತ್ತರ
ಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ಅವಾರ್ಡ್ ಲಭಿಸಿದೆ.
ಬಡ ಕುಟುಂಬದ ಆರೋಗ್ಯದ ಸಮಸ್ಯೆಗೆ ವೈದ್ಯಕೀಯ ವೆಚ್ಚವನ್ನು ಕ್ರೌಡ್ ಫಂಡಿಂಗ್ ಮೂಲಕ ಒದಗಿಸಿಕೊಡುತ್ತಾ ಜೀವವನ್ನು ಉಳಿಸುವ ಮಾನವೀಯ ಕಾರ್ಯ ಜೊತೆಗೆ ರಕ್ತದಾನವೇ ಶ್ರೇಷ್ಠದಾನ ಎಂಬಂತೆ ತಾನು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಇವರು ಸಮಾಜದಲ್ಲಿರುವ ಯುವಕರಿಗೆ ಮಾದರಿಯಾಗಿದ್ದಾರೆ .
ಇವರ ಈ ವಿಶಿಷ್ಟ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181
ಮೈಸೂರಿನಲ್ಲಿ ನಡೆದ ಅನುಬಂಧ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು .

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya
error: Content is protected !!