30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಬೈಂದೂರು ಸಿಟಿ ಆತಿಥ್ಯದಲ್ಲಿ ನಡೆದ ಲೇಡಿ ಜೆಸಿ ಹಾಗೂ ಜೂನಿಯರ್ ಜೆಸಿ ಸಮ್ಮೇಳನ ‘ಸಿಂಧು’ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದೆ.

ಬೈಂದೂರಿನಲ್ಲಿ ನಡೆದ ವಲಯ 15ರ ಸಮ್ಮೇಳನದಲ್ಲಿ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷ ಡಾ‌. ಶೋಭಾ ಪಿ., ಪೂರ್ವಾಧ್ಯಕ್ಷರಾದ ಕೆ ಶ್ರೀಧರ ರಾವ್, ಸಂತೋಷ್ ಜೈನ್, ಕಾರ್ಯದರ್ಶಿ ಜೋಯಲ್ ಪಿರೇರಾ, ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ, ಕಪಿಲಾವಾಣಿ ಸಂಪಾದಕರಾದ ಜಸ್ವಂತ್ ಪಿರೇರಾ ಮತ್ತು ದಕ್ಷಾ ಜೈನ್ ಅವರು ಉಪಸ್ಥಿತರಿದ್ದರು.

Related posts

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya
error: Content is protected !!