23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

ಬೆಳ್ತಂಗಡಿ : ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಹಾಗೂ ಸಂದೀಪ್ ಕ್ರಿಯೇಶನ್ ಅರ್ಪಿಸುವ ಶಾರ್ಟ್ ಫಿಲಂ ಟೈಲರ್ ಜೀವನಾಧಾರಿತ ಕಥೆಯಾದ ಭರವಸೆಯ ಸೂಜಿದಾರ ಇದರ ಮುಹೂರ್ತ ಜು.5ರಂದು ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಜಿ.ವಿ.ಹರೀಶ್ ಟೈಲರ್, ಮಲ್ಲಿಕಾ ಕೋಟ್ಯಾನ್, ಶಿವರಾಂ ಹೆಗ್ಡೆ, ವಸಂತ, ಹರಿಣಿ ಹೆಗಡೆ, ಗುಲಾಬಿ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya
error: Content is protected !!