30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸರಕಾರಿ ಪ್ರೌಢ ಶಾಲೆ ಸವಣಾಲಿನ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಶಾಂತ್ ಎಲ್. ವಹಿಸಿದ್ದರು. ಅತಿಥಿಗಳಾಗಿ ತಾ.ಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ವಿ.ಶೆಟ್ಟಿ ಸಾಲಿಗ್ರಾಮ, ಕಿಶೋರ್ ಕುಮಾರ್ ಎರ್ಮೆತ್ತೋಡಿ, ಸುಬ್ರಹ್ಮಣ್ಯ ಭಟ್ ಗುತ್ತಿನಬೈಲು, ಗ್ರಾ.ಪಂ ಮಾಜಿ ಸದಸ್ಯೆ ಶ್ರೀಮತಿ ಜಯಲಕ್ಷ್ಮೀ, ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಗಣೇರ್ಶ ಭಂಡಾರಿ, ನಿರ್ದೇಶಕರಾದ ಮುನಿರಾಜ ಅಜ್ರಿ, ಪುರಂದರ, ನಾರಾಯಣ ಆಚಾರ್ಯ, ಅಶೋಕ್ ರೈ, ತಿಮ್ಮಯ್ಯ ನಾಯ್ಕ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸಾದ್ ಎಸ್ ಉಪಸ್ಥಿತರಿದ್ದರು.

ಶಿಕ್ಷಕಿ ರಾಧಾ ಸ್ವಾಗತಿಸಿದರು. ಶಿಕ್ಷಕ ಸತೀಶ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಮಮತಾ ವಂದಿಸಿದರು. ಶಿಕ್ಷಕ ವೃಂದವರು ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!