23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಮಸೀದಿ ರಸ್ತೆಯ ನಿವಾಸಿ ವಿಜಯಕುಮಾರ್ ಜೈನ್ (೬೩ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.6ರಂದು ನಿಧನರಾದರು.

ಇವರು ಬೆಳ್ತಂಗಡಿ ನಗರ ಪಂಚಾಯತದಲ್ಲಿ ಕುಡಿಯುವ ನೀರಿನ ವಿಭಾಗದ ಡಿ ಗ್ರೂಪ್ ನೌಕರರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು, ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya
error: Content is protected !!