23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ತಂಡ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಕ್ಕಪಡೆಯ ಸಿಬ್ಬಂದಿವರಾದ ನವ್ಯ ಇವರು ಮಕ್ಕಳು ತಮ್ಮ ಸುರಕ್ಷತೆಯನ್ನು ಹೇಗೆ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಿಬ್ಬಂದಿಯಾದ ರೋಜಾ ಇವರು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಕ್ಕಪಡೆಯ ಸಿಬ್ಬಂದಿ ಭವ್ಯ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆ ದೈಹಿಕ ಶಿಕ್ಷಕ ಸುಭಾಷ್ ಚಂದ್ರ ಪಿ ಪೂಜಾರಿ ನಿರ್ವಹಿಸಿದರು. ಮುಖ್ಯ ಶಿಕ್ಷಕ ಎಸ್ ಪ್ರಕಾಶ ನಾಯ್ಕ ಇವರು ಪ್ರಾಸ್ತಾವಿಸಿ ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ವೆಂಕಪ್ಪ ಬಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

Related posts

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!