23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ 125 ನೇ ಜನ್ಮ ದಿನಾಚರಣೆಯನ್ನು ಜು.6 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿಗಳಾದ ಜಯಾನಂದ ಕಲ್ಲಾಪು, ಪ್ರಭಾಕರ ಸವಣಾಲು , ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಗಣೇಶ್. ಆರ್. ಲಾಯಿಲ, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

Suddi Udaya
error: Content is protected !!