23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

ಮಿತ್ತಬಾಗಿಲು: ಕೊಲ್ಲಿ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ.1ಲಕ್ಷ ಚೆಕ್ ನ್ನು ಜು.3 ರಂದು ಧರ್ಮಸ್ಥಳ ಯೋಜನೆಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ದೇವಳದ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಯೋಜನೆಯ ಇಂದಬೆಟ್ಟು ವಲಯದ ಮೇಲ್ವಿಚಾರಕಿ ಉಷಾ, ಆಡಳಿತ ಮಂಡಳಿಯ ಅಧ್ಯಕ್ಷ ದಾಸಪ್ಪಗೌಡ ಕಾಂಜಾನು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ಕಾಮತ್, ಸಮಿತಿಯ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಕೇಶವ ಫಡಕೆ, ಹರಿಣಾಕ್ಷಿ, ಉಮೇಶ್ ಬೆಡಿಗುತ್ತು, ನೇಮಿರಾಜ್ ಕಿಲ್ಲೂರು, ಸುಚಿತ್ರ ಮರಾಠೆ, ಸತೀಶ್ ಕುಮಾರ್ ದಂಪತಿಗಳು ಬೆಳ್ಳೂರು ಗುತ್ತು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!