23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

ಅರಸಿನಮಕ್ಕಿ: ಧರ್ಬೆತ್ತಡ್ಕದ ಪರಶುರಾಮ ದೇವಸ್ಥಾನದ ಸಮೀಪ ಭಾನುವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬ ನೆಲಕ್ಕುರುಳಿ ದೇವಸ್ಥಾನದ ಸಭಾಭವನಕ್ಕೆ ಹಾನಿಯಾಗಿದೆ. ಧರ್ಮಸ್ಥಳ ಶೌರ್ಯ ತಂಡದ ಸದಸ್ಯ ಅವಿನಾಶ್‌ ಭಿಡೆಯಿಂದ ತೆರವು ಕಾರ್ಯ ನಡೆದಿದೆ.

Related posts

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!