23.7 C
ಪುತ್ತೂರು, ಬೆಳ್ತಂಗಡಿ
October 6, 2026
Uncategorized

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

ಬೆಳ್ತಂಗಡಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69ವ ) ಎಂಬವರ ಮೃತದೇಹ ಜು.೬ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಪತ್ತೆಯಾಗಿದೆ.

ಬೆಳ್ತಂಗಡಿ ಬಸ್‌ನಿಲ್ದಾಣದ ವೈನ್ ಶಾಪ್ ಬಳಿ ಇಂದು ಸಂಜೆ ಪತ್ತೆಯಾಗಿದ್ದು, ಮೃತರ ಶರ್ಟ್‌ನಲ್ಲಿ ಕಿಸೆಯಲ್ಲಿ ಕಂಡು ಬಂದ ಆಧಾರ ಕಾರ್ಡ್‌ನಲ್ಲಿ ಮೃತರ ಗುರುತು ಪತ್ತೆಯಾಗಿದ್ದು, ಮೃತರು ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಎಂದು ತಿಳಿದು ಬಂದಿದೆ. ಮೃತದೇಹವನ್ನು ಖುಷಿ ಆಂಬುಲೆನ್ಸ್‌ನ ಅಭಿಲಾಷ್ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
error: Content is protected !!