23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

ಶಿಶಿಲ: ಇಲ್ಲಿಯ ಕಾಲೋನಿಯಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಮರ ಬಿದ್ದು ವಾಹನ ಸವಾರರಿಗೆ ತೊಂದರೆಯುಂಟಾದ ಘಟನೆ ಜು. 6 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿದ್ದು ಕೂಡಲೇ ಶಿಶಿಲ ಅರಸಿನಮಕ್ಕಿ ಘಟಕದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕಿರಣ್ , ಸುರೇಶ, ಹರೀಶ, ಕೃಷ್ಣಪ್ಪಗೌಡ, ನಾರಾಯಣ, ಕರುಣಾಕರ, ಬಾಲಕೃಷ್ಣ ಸುಂದರ ಕೆ ಮರವನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!