25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

ಬೆಳ್ತಂಗಡಿ: ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ , ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಇವರನ್ನು ಬೆನ್ನಿದ ಕಂಡೊಡು ಕೆಸರ್ದ್ ಗೊಬ್ಬು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಖ್ಯಾತ ನಟ ಅರವಿಂದ ಬೋಳಾರ್,ಕೆಎಂಎಫ್ ಉಪಾಧ್ಯಕ್ಷ ಉದಯ ಎಸ್ ಕೋಟ್ಯಾನ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಭಾರತದ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ಉದ್ಯಮಿ ಕಿರಣ್ ಕುಮಾರ್ ಮಂಜಿಲ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ ಸಂಘದ ಕಾರ್ಯದರ್ಶಿ ನಿತೇಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya
error: Content is protected !!