25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

ಕಣಿಯೂರು : ಕಣಿಯೂರು ನಿವಾಸಿ ಯಕ್ಷಗಾನ ಅರ್ಥದಾರಿ, ಕಾಷ್ಟಶಿಲ್ಪಿ ಚಂದ್ರಯ್ಯ ಆಚಾರ್ಯ ಕಣಿಯೂರು ಜು.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಆದೂರುಪೇರಾಲು ಇದರ ಸಕ್ರೀಯ ಸದಸ್ಯರಾಗಿದ್ದು, ಉತ್ತಮ ವೇಷಧಾರಿಯಾಗಿ, ಅರ್ಥದಾರಿಯಾಗಿ ಯಕ್ಷಗಾನಕ್ಕೆ ತನ್ನದೇ ಆದ ಚಾಪು ಮೂಡಿಸಿದ್ದಾರೆ. ಯಕ್ಷಗಾನ ಬಯಲಾಟಗಳಲ್ಲಿ ಬಹುತೇಕ ಸೌಮ್ಯ ಪಾತ್ರಗಳನ್ನೆ ನೆಚ್ಚಿಕೊಂಡಿದ್ದರೂ ಪುಂಡು ವೇಷಗಳನ್ನು ಕೂಡ ನಿರ್ವಹಿಸುತ್ತಿದ್ದರು.

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!