25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

ಬೆಳ್ತಂಗಡಿ : 2026-27 ನೇ ಸಾಲಿನಲ್ಲಿ 8 ನೇ ತಗರಗತಿಯಿಂದ ಪ್ರಸುತ್ತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲಮಾಧ್ಯಮ ವಿಭಾಗವನ್ನು ಪ್ರಾರಂಭಿಸಲು ಸರಕಾರ ಆದೇಶಿಸಿದೆ.

ಇದರಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯು ಆಯ್ಕೆಯಾಗಿದ್ದು ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನಾಗಿ ಪ್ರಾರಂಭಿಸಲು ಸರ್ಕಾರವು ಆದೇಶ ನೀಡಿದೆ.

Related posts

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶಿರ್ಲಾಲು ಮೂಲ್ಯರ ಯಾನೆ ಕುಲಾಲರ ಸಂಘದ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya
error: Content is protected !!