24.8 C
ಪುತ್ತೂರು, ಬೆಳ್ತಂಗಡಿ
October 8, 2026
ಕರಾವಳಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬೆಳ್ತಂಗಡಿ: ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.8ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿನವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ರಜೆ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya
error: Content is protected !!