30.9 C
ಪುತ್ತೂರು, ಬೆಳ್ತಂಗಡಿ
October 6, 2026
ತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ : ಶ್ರೀಧರ ನಾಯ್ಕ ನಿಧನ

ಉಜಿರೆ: ಉಜಿರೆ ಗ್ರಾಮದ ಪುಡೆಕಂಡ ನಿವಾಸಿ ಶ್ರೀಧರ ನಾಯ್ಕ (58ವರ್ಷ) ಅವರು ಜು. 6ರಂದು ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಪ್ರೇಮಾ, ಇಬ್ಬರು ಪುತ್ರಿಯರಾದ ಮೋಕ್ಷಿತಾ ಮತ್ತು ರಕ್ಷಿತಾ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಗಾಂಧಿ ಜಯಂತಿ ಪ್ರಯುಕ್ತ ಬೆಳ್ತಂಗಡಿ ಡಿ. ಕೆ. ಆರ್ . ಡಿ. ಎಸ್ ಹಾಗೂ ಉದಯ ಮಹಾಸಂಘದ ವತಿಯಿಂದ ಶ್ರಮದಾನ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya
error: Content is protected !!