23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಪಟ್ಟೂರು : ಯಕ್ಷದ್ರವ ಪಟ್ಲ ಫೌಂಡೇಶನ್ ಮಂಗಳೂರು. ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಯಕ್ಷ ಧ್ರುವ – ಯಕ್ಷ ಶಿಕ್ಷಣ ಯೋಜನೆಯಡಿ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಟ್ರಸ್ಟಿ ಭುಜಬಲಿ ಧರ್ಮಸ್ಥಳರವರು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಸಂಚಾಲಕ ಪ್ರಶಾಂತ ಶೆಟ್ಟಿ ದೇರಾಜೆ ವಹಿಸಿದ್ದರು.


ವೇದಿಕೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ನ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಸದಸ್ಯರಾದ ಮಂಜುನಾಥ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಶೇಟ್ ಉಪಸ್ಥಿತರಿದ್ದರು. ಯಕ್ಷಗಾನ ಗುರುಗಳಾದ ಈಶ್ವರ ಪ್ರಸಾದ್ ಪಿ. ವಿ. ವಿದ್ಯಾರ್ಥಿಗಳಿಗೆ ನಾಟ್ಯ ಅಭ್ಯಾಸ ಆರಂಭಿಸಿದರು.

Related posts

ಎಸ್‌.ಡಿ.ಎಂ ಕಾಲೇಜು : ‘ ಕೆಮ್ಸಿನ್–2026’ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮಾಹಿತಿ ಕೈಪಿಡಿ ಬಿಡುಗಡೆ:

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya
error: Content is protected !!