25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

ಮೊಗ್ರು : ಮೊಗ್ರು ಗ್ರಾಮದ ಪುoಡುಪಿಲ ನಿವಾಸಿ ಪ್ರಗತಿಪರ ಕೃಷಿಕ ವಿಶ್ವನಾಥ ಗೌಡ (64 ವರ್ಷ ) ಅಲ್ಪಕಾಲದ ಅಸೌಖ್ಯದಿಂದ ಜು .4 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ನೀಲಮ್ಮ, ಪುತ್ರ ಬಂದಾರು ಪಂಚಾಯತ್ ಮಾಜಿ ಸದಸ್ಯರು, ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ಶಿವಪ್ರಸಾದ್, ಪುತ್ರಿ, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: 17 ವಾಹನಗಳು ವಶಕ್ಕೆ ; 27 ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!