23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಎಂಬ ವಿಷಯದ ಕುರಿತು ಹೆಣ್ಣು ಮಕ್ಕಳಿಗೆ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಜು.6ರಂದು ಹಮ್ಮಿಕೊಳ್ಳಲಾಯಿತು.

ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಬೇಕಾದ ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಸಮಯದಲ್ಲಿ ಅನುಸರಿಸಬೇಕಾದ ಆರೋಗ್ಯದ ಕ್ರಮಗಳು, ಪೌಷ್ಟಿಕ ಆಹಾರ, ರಕ್ತ ಹೀನತೆ ತಡೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ವoದನೀಯ ಭಗಿನಿ ಮೊಲಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya
error: Content is protected !!