30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಇತ್ತೀಚೆಗೆ ಪುದುಚೇರಿಯ ವಾಸವಿ ಇಂಟರ್‌ನ್ಯಾಶನಲ್ ಸ್ಕೂಲ್ ನಲ್ಲಿ ನಡೆದ 5ನೇ ಆವೃತ್ತಿಯ ಫಾಸ್ಟ್ – 5 ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ಮೂರು ಜನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮೆರೆದಿದ್ದಾರೆ.

ರಾಜ್ಯ ತಂಡವನ್ನು ಪ್ರತಿನಿಧಿಸಿದ ರಾಷ್ಟ್ರೀಯ ಮಟ್ಟದ ನೆಟ್ಬಾಲ್ ಚಾಂಪಿಯನ್‌ಶಿಪ್ನಲ್ಲಿ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ದ್ವಿತೀಯ ವರ್ಷದ ಎಂ ಎಸ್ ಡಬ್ಲ್ಯೂ ವಿಭಾಗದ ವಿದ್ಯಾರ್ಥಿ ಪುನೀತ್, ರಶ್ಮಿ ಎಸ್ ಹಾಗೂ ಪ್ರಥಮ ವರ್ಷದ ಎಂಕಾಂ ವಿದ್ಯಾರ್ಥಿನಿ ಸುರಕ್ಷಾ ಆಚಾರ್ಯ ಭಾಗವಹಿಸಿದ್ದರು. ಕ್ರೀಡಾಪಟುಗಳಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya
error: Content is protected !!