November 22, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

ಬೆಳ್ತಂಗಡಿ: ಸವಣಾಲು ಗ್ರಾಮದ ಹಿರಿಯಾಜೆ 5 ಸೆನ್ಸ್ ಕಾಲೋನಿಯಲ್ಲಿ ಬೇಬಿ ಎಂಬವರ ಮನೆಯು ಜು. 7ರಂದು ಸಂಜೆ ಸುರಿದ ಗಾಳಿ ಮಳೆಗೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಭೇಟಿ ನೀಡಿ, ಮನೆಯ ವಾರಿಸುದಾರರನ್ನು ಬೇರೆ ಮನೆಗೆ ತಾತ್ಕಲಿಕವಾಗಿ ಸ್ಥಳತ0ರಿಸಲಾಗಿದೆ.

Related posts

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಚೌಪಲ್ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಮರೋಡಿ ಗ್ರಾಮ ಪಂಚಾಯತ್ ಉದ್ಯೋಗಿ ದಿವ್ಯ ಎನ್. ನಿಧನ

Suddi Udaya
error: Content is protected !!