23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳ ಮಾರಾಟ

ಧರ್ಮಸ್ಥಳ ಗ್ರಾಮದ ಪಂಚಾಯತ್ ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳನ್ನು ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಯಿತು.

ಒಟ್ಟು 28 ಕೋಳಿಗಳು ರೂ 21925/- ಕ್ಕೆ ಮಾರಾಟಗೊಂಡವು.

ಈ ವೇಳೆ ಆಡಳಿತಧಿಕಾರಿ ಮಹಾವೀರ ಶೇಬಣ್ಣವರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ, ಕಾರ್ಯದರ್ಶಿ ಪ್ರಮೀಳಾ ಪಂಚಾಯತ್ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ದೇವಿಪ್ರಸಾದ್ ಬೊಲ್ಮ ಹರಾಜು ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಾಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya
error: Content is protected !!