24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ ಮತ್ತು ಶಿಕ್ಷಣದ ಬಗ್ಗೆ ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್ ಮಾಲಕ ಅಲ್ಫೋನ್ಸ್ ಫ್ರಾಂಕೋ ತರಭೇತಿ ನೀಡಿದರು.

ವಿದ್ಯಾರ್ಥಿನಿಯೊಬ್ಬಳು ಆರ್ಥಿಕ ಸಂಕಷ್ಟದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾಳೆ.

ತರಬೇತಿಯಲ್ಲಿ ಉತ್ತಮವಾಗಿ ಆಕ್ಟೀವ್ ಪರ್ಸನ್ ಆಗಿ ಲಿಷಾ ಪಾಯಸ್ ಮೂಡಿ ಬಂದಿದ್ದು ಅವರನ್ನು ಶಾಲಾ ಶಿಕ್ಷಕ ಜಗನ್ನಾಥ್ ಮತ್ತು ಅಲ್ಪೋನ್ಸಾ ಪ್ರಾಂಕೋ ಅವರು ಗೌರವಿಸಿದರು.

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!