23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ ಉಂಟಾಗುವ ಸಾಧ್ಯತೆಯಿಂದ ಬೆಳ್ತಂಗಡಿ ತಾಲೂಕಿನ ದಿಡುಪೆಯ ಕಡಮ್ಮ ಗುಂಡಿಯನ್ನು (ದಿಡುಪೆ ಫಾಲ್ಸ್) ಜು.9 ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಲಾಗಿದೆ.

ಮಳೆ ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪ್ರವಾಸಿಗರ ಸುರಕ್ಷತೆ ಸಲುವಾಗಿ ನೇತ್ರಾವತಿ ಪೀಕ್ ಕೂಡ ಜು.9 ಮತ್ತು ಜು.10 ರಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಜು.8 ರಂದು ಪ್ರಕಟಣೆ ಹೊರಡಿಸಿದೆ. ಅಲ್ಲದೇ ಜು.7 ಮತ್ತು 8 ರಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಇದೇ ರೀತಿ ಮಳೆಯ ಅಬ್ಬರ ಮುಂದುವರಿದಲ್ಲಿ ನೇತ್ರಾವತಿ ಪೀಕ್ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರುವ ಸಾಧ್ಯತೆ ಇದೆ.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಸುಲ್ಕೇರಿಮೊಗ್ರು ಸದಾನಂದ ಆಚಾರ್ಯರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya
error: Content is protected !!