23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ : ಅಣಬೆ ಕೃಷಿ ತರಬೇತಿ

ಇಳಂತಿಲ: ಇಳಂತಿಲ ಈಶ್ವರಿ ಸಂಜೀವಿನಿ ಒಕ್ಕೂಟ ಹಾಗೂ ಕೊಕ್ಕಡ ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಒಕ್ಕೂಟದ ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ವಿಜಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃಷಿ ಇಲಾಖೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಸಾಯಿನಾಥ್, ಎನ್‌ಆರ್‌ಎಲ್‌ಎಮ್ ಬೆಳ್ತಂಗಡಿ ತಾಲೂಕು ವ್ಯವಸ್ಥಾಪಕಿ ಪ್ರತಿಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ.ಹಾಗೂ ಒಕ್ಕೂಟ ಉಪಾಧ್ಯಕ್ಷೆ ಚಿನ್ನಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಲೈಮಾನ್ ಅಣಬೆ ಕೃಷಿಯ ಮಾಹಿತಿ ನೀಡಿದರು. ಸಂಜೀವಿನಿ ಸ್ವ ಸಹಾಯ ಸಂಘದ ಸದಸ್ಯರುಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದರು. ಕೃಷಿ ಸಖಿ ಕುಸುಮ ವಂದಿಸಿ, ಎಂಬಿಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!