24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ, ಮಳೆಗಾಲದಲ್ಲಿ ವಿವಿಧ ವಿಪತ್ತು ನಿರ್ವಹಣೆ ಹಾಗೂ ಮೊಬೈಲ್ Starter ತಂತ್ರಜ್ಞಾನ ದ ಬಗ್ಗೆ ಒಂದು ದಿನದ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಉಜಿರೆ ಮೆಸ್ಕಾಂ ಜೂನಿಯರ್ ಎಂಜಿನಿಯರ್ ಎಸ್ ನವೀನ್ ಕುಮಾರ್, ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಉಸ್ಮಾನ್, ಹಾಗೂ ಪುತ್ತೂರು ಮಾಯಾಟ್ರೋನಿಕ್ಸ್ ಶರತ್, ನಾಗೇಶ್ ಪಿ. ರಕ್ಷಾ ಎಂಟರ್ ಪ್ರೈಸಸ್ ಉಜಿರೆ* ಇವರುಗಳು ತರಬೇತಿ ನೀಡಲಿದ್ದಾರೆ.

ರೈತ/ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತರಬೇತಿಯಲ್ಲಿ ಭಾಗವಹಿಸುವ ರೈತ/ರೈತ ಮಹಿಳೆಯರು ಕಡ್ಡಾಯವಾಗಿ ತಮ್ಮ FID ಅಥವಾ Voter Id ಸಂಖ್ಯೆಯನ್ನು ತರುವಂತೆ ಕೋರಲಾಗಿದೆ. ತರಬೇತಿಯ ವೇಳೆ ಊಟೋಪಚಾರದ ವ್ಯವಸ್ಥೆಯನ್ನು ತರಬೇತಿ ಕೇಂದ್ರದಲ್ಲಿ ಮಾಡಲಾಗುವುದು

Related posts

ಉಜಿರೆ: ಪ್ರಾಧ್ಯಾಪಕ ಮಹಮ್ಮದ್ ಇಕ್ಬಾಲ್ ರವರಿಗೆ ಡಾಕ್ಟರೇಟ್

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!