24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ ಬಳಿಕ ಹಣವನ್ನು ಪಡೆದುಕೊಳ್ಳಬಹುದಾಗಿದೆ.

ಹಣ ಕಳೆದುಕೊಂಡವರು ಹೆಚ್ಚಿನ ಮಾಹಿತಿಗಾಗಿ ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಅವರನ್ನು ಮೊಬೈಲ್ 99644 31107 ಈ ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Related posts

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!