24.9 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.11:ಬೆಳ್ತಂಗಡಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಬೆಳ್ತಂಗಡಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡುಬಿದಿರೆ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರದಲ್ಲಿ ಇತ್ಯರ್ಥಪಡಿಸಲು ಇದು ಅವಕಾಶ. ಈ ರೀತಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡರೆ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!