23.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಹಿಟಾಚಿ ತುಂಬಿದ್ದ ಟಿಪ್ಪರ್ ಪಲ್ಟಿ

ತೆಕ್ಕಾರು ಭಟ್ರಬೈಲು ಶ್ರೀ ದೇವರಗುಡ್ಡೆ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳುವ ರಸ್ತೆ ಮಧ್ಯೆ ಹಿಟಾಚಿ ತುಂಬಿದ್ದ ಟಿಪ್ಪರ್ ವಾಹನ ಪಲ್ಟಿಯಾಗಿದ್ದು ಟಿಪ್ಪರ್ ಚಾಲಕ ಮತ್ತು ಹಿಟಾಚಿ ಅಪರೇಟರ್ ಪ್ರಾಣಪಾಯದಿಂದ ಪಾರಾದ ಘಟನೆ ಜು. 9 ರಂದು ನಡೆದಿದೆ.

ದೇವಸ್ಥಾನ ಕಡೆಯಿಂದ ಕೆಲಸ ಮುಗಿಸಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Related posts

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!