23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು ಬೆಳ್ತಂಗಡಿ ಕಚೇರಿಯಲ್ಲಿ ಜು.9 ರಂದು ಸಂಜೆ 3 ಗಂಟೆಗೆ ಅಧಿಕಾರ ಸ್ವೀಕರಿಸಿಕೊಂಡರು.

ಈ ವೇಳೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆಯ ವರದಿಗಾರ ಮನೀಶ್ ಅಂಚನ್ ಪಾಲೇದು ಅವರು ಪತ್ರಿಕೆ‌ ನೀಡಿ ಸ್ವಾಗತಿಸಿದರು. ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ, ಹೆಚ್. ಡಿ. ಕೋಟೆ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

Related posts

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಮುದಾಯ ಭವನ ನಿರ್ಮಾಣದ ಪೂರ್ವಭಾವಿ ಸಮಾಲೋಚನಾ ಸಭೆ

Suddi Udaya
error: Content is protected !!