23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

ಧರ್ಮಸ್ಥಳ: ಮಳೆಗಾಲದ ವಿಶೇಷ ಸಂಭ್ರಮದ ಅಂಗವಾಗಿ ಕಲ್ಲೇರಿಯ ಉನ್ನತಿ ಬಿಲ್ಡಿಂಗ್‌ನಲ್ಲಿರುವ ಸುನಿಲ್ ಸಿಲ್ಕ್ ಸಾರೀಸ್ ನಲ್ಲಿ “ಮಳೆಗಾಲದ ಮೆಗಾ ಆಫರ್ ಸೇಲ್” ಆರಂಭಗೊಂಡಿದ್ದು, ಆಯ್ದ ಸೀರೆಗಳ ಮೇಲೆ ಗ್ರಾಹಕರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಲಾಗಿದೆ.

ಈ ವಿಶೇಷ ಸೇಲ್‌ನಲ್ಲಿ ಅತ್ಯಾಧುನಿಕ ಡಿಸೈನರ್ ಸೀರೆಗಳು, ಕಾಟನ್ ಸೀರೆಗಳು, ಫ್ಯಾನ್ಸಿ ಸೀರೆಗಳು, ಸಿಲ್ಕ್ ಸೀರೆಗಳು ಹಾಗೂ ದೈನಂದಿನ ಬಳಕೆಯ ವಿವಿಧ ಮಾದರಿಯ ಸೀರೆಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.

ಉತ್ತಮ ಗುಣಮಟ್ಟ, ಹೊಸ ವಿನ್ಯಾಸಗಳು ಮತ್ತು ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಂಡಿರುವ ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಮಳೆಗಾಲದ ಈ ವಿಶೇಷ ಆಫರ್ ಸೀಮಿತ ಅವಧಿಗೆ ಮಾತ್ರ ಇರಲಿದೆ.


ಗ್ರಾಹಕರು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ನೆಚ್ಚಿನ ಸೀರೆಗಳನ್ನು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 7899856284 ಈ ನಂಬರ್ ಸಂಪರ್ಕಿಸಬಹುದಾಗಿದೆ.

Related posts

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya
error: Content is protected !!