24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡೆದಿದೆ.

ಕಾರು ಪಲ್ಟಿಯಾದ ಪರಿಣಾಮ ಗಾಜುಗಳು ಹುಡಿಯಾಗಿದ್ದು ಕಾರು ನಜ್ಜುಗುಜ್ಜುಗೊಂಡಿದ್ದು, ಕಾರು ವಾಪಸ್ ಮಡಂತ್ಯಾರು ಕಡೆಗೆ ತಿರುಗಿ ನಿಂತಿದ್ದು ಕಾರಿನಲ್ಲಿದ್ದ ಮೂವರು ಮಂದಿಗೆ ಯಾವುದೇ ಪ್ರಾಣಪಾಯ ಸಂಭವಿಸದೆ ಅದೃಷ್ಟವಾಶತ್ ಪರಾಗಿದ್ದಾರೆ.

Related posts

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!