23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಭೆಯನ್ನು ನಡೆಸಿಕೊಟ್ಟರು, ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಅದ್ಯಾಪಕರಾದ ದಿನೇಶ್ ರಮ್ಯಾ, ಆಶಾಲತಾ, ಬಿ.ಕೆ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷರಾಗಿ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿಯಾಗಿ ಯೋಗಿಶ್ ಕುಮಾರ್ ಎಸ್ ಆರ್, ಉಪಾದ್ಯಕ್ಷರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಗೋಪಾಲ ಗೌಡ ಮುದ್ದುಂಜ, ಸಂಚಾಲಕರಾಗಿ ಭುವನೇಶ್ ಜಿ, ಗೌರವ ಸಲಹೆಗಾರರಾಗಿ ಕೇಶವ ಬಂಗೇರ ಬಿ,ಹರೀಶ್ ಕುಮಾರ್,ರಾಘವ ಎಚ್,ಉಮೇಶ್ ಕೇಲ್ಡಡ್ಕ, ಶ್ರವಣ್ ಕುಮಾರ್ ನಾಳ, ಮನ್ಸೂರ್.ಜಿ,ಅರ್ಶದ್ , ಗಿರಿಯಪ್ಪಗೌಡ,ಗಣೇಶ್ ಕೆ.ಬಿ,ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ವಂಜಾರೆ, ಕು.ಪ್ರಕೃತಿ,ಕು.ಆಯಿಶಾ ಹಾಗೂ ಸದಸ್ಯರಾಗಿ ಕು. ಶ್ರೇಯಾ,ಕು.ತಹ್ ಸೀನಾ, ಸಂತೋಷ್ ಕೆ ಆರ್, ಸಿದ್ದೀಕ್ ಎಲ್ತ್ರಡ್ಕ, ಅಲ್ತಾಫ್ ಆಯ್ಕೆಯಾದರು.

Related posts

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!