23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

ಮಡಂತ್ಯಾರು: ಕಳೆದ 20 ವರ್ಷಗಳಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಲುಕ್ ಆಪ್ಟಿಕ್ಸ್ ತನ್ನ ನೂತನ ವಿನ್ಯಾಸದ ಮಳಿಗೆಯೊಂದಿಗೆ ಜು. 10 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಮರು ಉದ್ಘಾಟನೆಗೊಳ್ಳಲಿದೆ.

ಮಡಂತ್ಯಾರು ಮುಖ್ಯರಸ್ತೆಯ ಶಾಮಾ ಕಾಂಪ್ಲೆಕ್ಸ್‌ನಲ್ಲಿರುವ ನೂತನ ಮಳಿಗೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಗುಣಮಟ್ಟದ ನೇತ್ರ ಆರೈಕೆ ಸೇವೆ ಒದಗಿಸಲಾಗುತ್ತಿದೆ.

ಇಲ್ಲಿ ಕಂಪ್ಯೂಟರೈಸ್ಡ್ ನೇತ್ರ ಪರೀಕ್ಷೆ, ತಜ್ಞರಿಂದ ವೃತ್ತಿಪರ ಸಲಹೆ, ಎಲ್ಲಾ ಪ್ರಮುಖ ಬ್ರಾಂಡ್‌ಗಳ ಕನ್ನಡಕ ಫ್ರೇಮ್‌ಗಳು ಮತ್ತು ಲೆನ್ಸ್‌ಗಳು, ವಿವಿಧ ಕಂಪನಿಗಳ ಕಾಂಟ್ಯಾಕ್ಟ್ ಲೆನ್ಸ್‌ಗಳು ಹಾಗೂ ಕನ್ನಡಕಗಳ ದುರಸ್ತಿ ಸೇವೆ ಒಂದೇ ಸ್ಥಳದಲ್ಲಿ ಲಭ್ಯವಿದೆ.

2006ರಿಂದ ಕಾರ್ಯನಿರ್ವಹಿಸುತ್ತಿರುವ ಲುಕ್ ಆಪ್ಟಿಕ್ಸ್, ಉತ್ತಮ ಗುಣಮಟ್ಟದ ಉತ್ಪನ್ನಗಳು, ನಿಖರ ಸೇವೆ ಹಾಗೂ ಗ್ರಾಹಕ ಸ್ನೇಹಿ ಸೇವೆಯಿಂದ ಈ ಭಾಗದಲ್ಲಿ ತನ್ನದೇ ಆದ ವಿಶ್ವಾಸವನ್ನು ಗಳಿಸಿದೆ. ಇದೀಗ 20ನೇ ವರ್ಷದ ಸಂಭ್ರಮದ ಅಂಗವಾಗಿ ನೂತನ ವಿನ್ಯಾಸದ ಮಳಿಗೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುತ್ತಿದೆ.

ಈ ಶುಭ ಸಮಾರಂಭದಲ್ಲಿ ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶುಭ ಹಾರೈಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Related posts

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

Suddi Udaya
error: Content is protected !!