24.9 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪುಸ್ತಕಗಳ ಓದಿನ ಕುರಿತಾದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯ ಉಜಿರೆ ಇಲ್ಲಿನ ಮುಖ್ಯ ಗ್ರಂಥಪಾಲಕಿಯಾದ ಡಾ.ರಜತಾ ಪಿ ಶೆಟ್ಟಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು
ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವ ಅಗತ್ಯ ,ಓದಿನ ನಂತರ ಇನ್ನೊಬ್ಬರ ಜೊತೆ ಹೇಗೆ ಅದನ್ನು ಹಂಚಿಕೊಳ್ಳಬೇಕು ಅದರಿಂದ ಆಗುವ ಲಾಭ ಏನು ? ವಿದ್ಯಾರ್ಥಿಗಳ ಸೃಜನ ಶೀಲತೆ ಹೆಚ್ಚಿಸುವ, ನೆನಪಿನ ಶಕ್ತಿಯ ಹೆಚ್ಚಿಸುವ ಹಾಗೂ ಬರವಣಿಗೆ ಕೌಶಲಗಳನ್ನು ಹೆಚ್ಚಿಸುವ ಹತ್ತು ಹಲವು ವಿಚಾರಗಳನ್ನು ಉದಾಹರಣೆ ನಿದರ್ಶನಗಳೊಂದಿಗೆ ವಿವರಿಸಿದರು.

ಶಾಲಾ ವಿದ್ಯಾರ್ಥಿನಿ ಕುಮಾರಿ ಆರಾಧ್ಯ ಪಿ ಜೋಶಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ, ಡಿಯೋನ್ ಅತಿಥಿಗಳ ಕಿರು ಪರಿಚಯ ಮಾಡಿ , ವಿನುತ ಧನ್ಯವಾದ ಇತ್ತರು.

Related posts

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya
error: Content is protected !!